7th Pay Commission Big Update: ಕೇಂದ್ರ ಸರ್ಕಾರಿ ನೌಕರರ DA 60% ರಿಂದ 63% ಗೆ ಏರಿಕೆ – ಯಾರಿಗೆ ಎಷ್ಟು ಲಾಭ?
ದೆಹಲಿ, ಅ. 29: ಕೇಂದ್ರ ಸರ್ಕಾರಿ ನೌಕರರು ಮತ್ತು ಪಿಂಚಣಿದಾರರಿಗೆ ಕೇಂದ್ರ ಸರ್ಕಾರ ಭರ್ಜರಿ ಸಿಹಿಸುದ್ದಿ ನೀಡಿದೆ. ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ಬುಧವಾರ ನಡೆದ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ನೌಕರರ ತುಟ್ಟಿಭತ್ಯೆ (Dearness Allowance – DA) ಮತ್ತು ಪಿಂಚಣಿದಾರರ ತುಟ್ಟಿ ಪರಿಹಾರವನ್ನು (Dearness Relief – DR) ಶೇಕಡಾ 3ರಷ್ಟು ಹೆಚ್ಚಿಸಲು ಅನುಮೋದನೆ ನೀಡಲಾಗಿದೆ. ಶೇ. 60 ರಿಂದ ಶೇ. 63ಕ್ಕೆ ಏರಿಕೆ ಈ ನಿರ್ಧಾರದಿಂದಾಗಿ ಕೇಂದ್ರ ಸರ್ಕಾರಿ ನೌಕರರ ತುಟ್ಟಿಭತ್ಯೆಯು…