Headlines
ಹೊಸಕೋಟೆ ಬಳಿ ಭೂ ವಿವಾದಕ್ಕೆ ರಕ್ತಪಾತ: 25 ವರ್ಷದ ಯುವಕನಿಗೆ ಗುಂಡಿಕ್ಕಿ ಹತ್ಯೆ

ಹೊಸಕೋಟೆ ಬಳಿ ಭೂ ವಿವಾದಕ್ಕೆ ರಕ್ತಪಾತ: 25 ವರ್ಷದ ಯುವಕನಿಗೆ ಗುಂಡಿಕ್ಕಿ ಹತ್ಯೆ

ಬೆಂಗಳೂರು ಗ್ರಾಮಾಂತರ, ನವೆಂಬರ್ 27: ಜಿಲ್ಲೆಯ ಹೊಸಕೋಟೆ ತಾಲೂಕಿನ ಸೋಲೂರು ಗ್ರಾಮದಲ್ಲಿ ಆಶ್ರಯ ಮನೆ ಯೋಜನೆ ಭೂ ವಿವಾದಕ್ಕೆ ಸಂಬಂಧಿಸಿದಂತೆ 25 ವರ್ಷದ ಯುವಕನೊಬ್ಬನನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿದೆ. ಮೃತ ಯುವಕನನ್ನು ಲಿಖಿತ್ ಗೌಡ ಎಂದು ಗುರುತಿಸಲಾಗಿದೆ. ಈ ಘಟನೆ ಹೊಸಕೋಟೆ ಸಮೀಪದ ಸೋಲೂರಿನಲ್ಲಿ ನಡೆದಿದೆ. ಮಾಜಿ ಗ್ರಾಮ ಪಂಚಾಯಿತಿ ಸದಸ್ಯ ರಮೇಶ್ ಗೌಡ (50) ಎಂಬಾತ ಲಿಖಿತ್ ಗೌಡಗೆ ಡಬಲ್ ಬ್ಯಾರಲ್ ಗನ್ನಿನಿಂದ ಗುಂಡು ಹಾರಿಸಿ ಕೊಲೆ ಮಾಡಿದ್ದಾನೆ ಎಂದು ಆರೋಪಿಸಲಾಗಿದೆ. ಆಶ್ರಯ ಮನೆ ಯೋಜನೆಗೆ…

Read Full News